Gold Rate Today Bangalore: 14,000 ರೂ ದಾಟಿದ ಅಪರಂಜಿ ಚಿನ್ನದ ಬೆಲೆ

Gold Rate Today Bangalore: 14,000 ರೂ ದಾಟಿದ ಅಪರಂಜಿ ಚಿನ್ನದ ಬೆಲೆ


ಬೆಂಗಳೂರು, ಜನವರಿ 11: ಚಿನ್ನದ ಬೆಲೆ ಏರಿದೆ. ವಾರಾಂತ್ಯದಲ್ಲಿ ಇದರ ಬೆಲೆ (ಚಿನ್ನದ ದರ) ಗ್ರಾಮಕ್ಕೆ 160 ರೂ ಹೆಚ್ಚಿದೆ. ವಿದೇಶದಲ್ಲಿ ಹೆಚ್ಚಿನ ಚಿನ್ನದ ಬೆಲೆಯಾಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 14,000 ರೂ ಗಡಿ ದಾಟಿದೆ. ಮೊನ್ನೆ ಇಳಿಕೆಯ ಬೆಳ್ಳಿ ಬೆಲೆ ಇವತ್ತು ಬರೋಬ್ಬರಿ 9 ರೂ ಹೆಚ್ಚಿದೆ. ಮತ್ತೊಮ್ಮೆ ಇದರ ಬೆಲೆ 260 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,28,750 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,40,460 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 26,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,28,750 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 26,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 11ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,046 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,875 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,534 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,046 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,875 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 12,875 ರೂ
  • ಬೆಲೆ: 12,900 ರೂ
  • ಮುಂಬೈ: 12,875 ರೂ
  • ದೆಹಲಿ: 12,890 ರೂ
  • ಕೋಲ್ಕತಾ: 12,875 ರೂ
  • ಕೇರಳ: 12,875 ರೂ
  • ಅಹ್ಮದಾಬಾದ್: 12,880 ರೂ
  • ಜೈಪುರ: 12,890 ರೂ
  • ಲಕ್ನೋ: 12,890 ರೂ
  • ಭುವನೇಶ್ವರ್: 12,875 ರೂ

ಇದನ್ನೂ ಓದಿ: ಪಿಎಫ್ ಹಣಕ್ಕೆ ಟ್ಯಾಕ್ಸ್ ಅನ್ವಯವಾಗುತ್ತಾ? ವಿತ್ತ್ರಾ ಮಾಡಿದ ಟ್ಯಾಕ್ಸ್ ಎಷ್ಟು? ನೀವು ತಿಳಿದಿರಬೇಕಾದ ಸಂಗತಿಗಳು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 577 ರಿಂಗಿಟ್ (12,783 ರೂಪಾಯಿ)
  • ದುಬೈ: 503 ಡಿರಾಮ್ (12,358 ರೂಪಾಯಿ)
  • ಅಮೆರಿಕ: 140 ಡಾಲರ್ (12,634 ರೂಪಾಯಿ)
  • ಸಿಂಗಾಪುರ: 180.90 ಸಿಂಗಾಪುರ ಡಾಲರ್ (12,680 ರೂಪಾಯಿ)
  • ಕತಾರ್: 501 ಕತಾರಿ ರಿಯಾಲ್ (12,403 ರೂ)
  • ಸೌದಿ ಅರೇಬಿಯಾ: 511 ಸೌದಿ ರಿಯಾಲ್ (12,297 ರೂಪಾಯಿ)
  • ಓಮನ್: 53.35 ಒಮಾನಿ ರಿಯಾಲ್ (12,505 ರೂಪಾಯಿ)
  • ಕುವೇತ್: 40.97 ಕುವೇತಿ ದಿನಾರ್ (12,098 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 260 ರೂ
  • ಬೆಲೆ: 275 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 260 ರೂ
  • ಜೈಪುರ: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 275 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 11:44 am, ಭಾನುವಾರ, 11 ಜನವರಿ 26



Source link

Leave a Reply

Your email address will not be published. Required fields are marked *