ಚಂದ್ರಶೇಖರ್ ಸಂಕೋಳ್ ಶಾಮನೂರು ಗ್ರಾಮದಲ್ಲಿ ಸಿಮೆಂಟ್, ಕಬ್ಬಿಣದ ಅಂಗಡಿಯನ್ನು ನಡೆಸುತ್ತ ಇಡೀ ಜಿಲ್ಲೆಗೆ ಹೆಸರುವಾಸಿಯಾಗಿದ್ದರು. ಬಿಜೆಪಿಯ ಪ್ರಮುಖ ಮುಂಖಂಡನಾಗಿ ಪಕ್ಷ ಸಂಘಟನೆಯಲ್ಲಿ ಕೂಡ ಹೆಚ್ಚು ತೊಡಗಿಸಿಕೊಂಡಿದ್ದರು. ಜೊತೆಗೆ ಅಡಿಕೆ ತೋಟ, ಕಾಂಪ್ಲೆಕ್ಸ್ ಗಳನ್ನು ಕೂಡ ಹೊಂದಿದ್ದ ಚಂದ್ರಶೇಖರ್, ಸಾಲ ಮಾಡಿಕೊಂಡಿದ್ದರು.