ಶತಕ ತಪ್ಪಿಸಿ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ

ಶತಕ ತಪ್ಪಿಸಿ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ


ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1986 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸಾಹಸ ಗವಾಸ್ಕರ್ 92 ರನ್ ಗಳಿಸಿ ಶತಕ ವಂಚಿತ. ಈ ವೇಳೆ ಅವರ ವಯಸ್ಸು 36 ವರ್ಷ, 282 ದಿನಗಳು. ಈ ಮೂಲಕ ಭಾರತದ ಪರ ಏಕದಿನ ಕ್ರಿಕೆಟ್‌ನಲ್ಲಿ 90+ ರನ್ ಗಳಿಸಿ ಶತಕ ತಪ್ಪಿಸಿಕೊಂಡ ಅತ್ಯಂತ ಹಿರಿಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.



Source link

Leave a Reply

Your email address will not be published. Required fields are marked *