
ಗಿಲ್ಲಿ ನಟ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರು ಫಿನಾಲೆ ವೀಕ್ ತಲುಪಿದ್ದಾರೆ. ಕಳೆದ ವೀಕೆಂಡ್ನಲ್ಲಿ ಗಿಲ್ಲಿ ನಟ ಎವಿಕ್ಷನ್ ಭಾಷಣ. ‘ಎವಿಕ್ಷನ್ ಆದರೆ ಹೇಗೆ ಮಾತಾಡ್ತೀರಾ’ ಎಂದು ಸುದೀಪ್ ಕೇಳಿದರು. ಗಿಲ್ಲಿ ಅದ್ಭುತವಾಗಿ. ‘ಸೋಲಬಹುದು, ಸತ್ತಿಲ್ಲ’ ಎಂಬ ಸುದೀಪ್ ಮಾತನ್ನು ನೆನಪಿಸಿಕೊಂಡರು. ಆ ಸಂದರ್ಭದ ವಿಡಿಯೋ ಮೇಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.