ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ವಾರ ಅದ್ದೂರಿಯಾಗಿ ನಡೆಯುತ್ತಿದೆ. ಧ್ರುವಂತ್, ಕಾವ್ಯಾ, ಧನುಶ್ ಸೇರಿದಂತೆ ಎಲ್ಲರನ್ನೂ ನೋಡಿ ತುಂಬಾ ಖುಷಿಪಟ್ಟಿದ್ದಾರೆ. ಜನರು ತೋರಿಸಿದ ಪ್ರೀತಿ ನೋಡಿ ಅವರ ಸಂತಸ ಹೆಚ್ಚಿದೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ವಿಡಿಯೋ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.