Headlines

ನಿರ್ಮಲಾ ಸೀತಾರಾಮನ್​ಗಿದು 9ನೇ ಬಜೆಟ್; ಅವರ ಹಿಂದಿನ ಬಜೆಟ್​ಗಳ ವಿಶೇಷತೆಯೇನು?

ನಿರ್ಮಲಾ ಸೀತಾರಾಮನ್​ಗಿದು 9ನೇ ಬಜೆಟ್; ಅವರ ಹಿಂದಿನ ಬಜೆಟ್​ಗಳ ವಿಶೇಷತೆಯೇನು?


2019-20ರ ಬಜೆಟ್: ಮೋದಿ 3.0 ಸರ್ಕಾರದಲ್ಲಿ ಹಣಕಾಸು ಮಂತ್ರಿ ಹೊಣೆ ಪಡೆದ ನಿರ್ಮಲಾ ಸೀತಾರಾಮನ್ ಅವರಿಗೆ ಮೊದಲ ಬಜೆಟ್ ಮಂಡನೆ. ಕುಂಠಿತ ಆರ್ಥಿಕ ಪ್ರಗತಿ, ಅಧಿಕ ನಿರುದ್ಯೋಗ, ಅನುಭೋಗದಲ್ಲಿ ಇಳಿಕೆ ಇತ್ಯಾದಿ ಆರ್ಥಿಕ ಸವಾಲುಗಳ ಸಂದರ್ಭದಲ್ಲಿ ಬಜೆಟ್ ರೂಪಿಸುವ ಸವಾಲು ಅವರದ್ದಾಗಿತ್ತು. ಬಂಡವಾಳ ಹಿಂತೆಗೆತ, ಅಧಿಕ ಟ್ಯಾಕ್ಸ್ ಸರ್ಚಾರ್ಜ್ ಇತ್ಯಾದಿ ಕ್ರಮಗಳಿಂದ ಆದಾಯ ಹೆಚ್ಚಳಕ್ಕೆ ಕ್ರಮ ತೆಗೆದುಕೊಂಡರು. ಮುಂದಿನ ಐದು ವರ್ಷಕ್ಕೆ ಹಲವು ಲಕ್ಷ ಕೋಟಿ ರೂಗಳ ಹೂಡಿಕೆ ಯೋಜನೆ ಪ್ರಕಟಿಸಿದರು. ಬಜೆಟ್ ಪತ್ರವನ್ನು ಕೊಂಡೊಯ್ಯುವ ಸಂಪ್ರದಾಯ ಮುರಿದು, ಸಾಂಪ್ರದಾಯಿಕ ಚೀಲದಲ್ಲಿ ಮುಂಗಡಪತ್ರ ಒಯ್ದರು.



Source link

Leave a Reply

Your email address will not be published. Required fields are marked *