
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಯಾಗಿದ್ದ ರಾಶಿಕಾ ಶೆಟ್ಟಿ ಅವರು ಎಲಿಮಿನೇಟ್ ಆಗಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಬಿಗ್ ಬಾಸ್ ಮನೆಯ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಧ್ರುವಂತ್‌ಗೆ ಕಿಚ್ಚನ ಚಪ್ಪಾಳೆ ಸಿಕ್ಕ ವಿಷಯವನ್ನೂ ಅವರು ಪ್ರಸ್ತಾಪಿಸಿದ್ದಾರೆ. ‘ಧ್ರುವಂತ್‌ಗೆ ಸೀಸನ್ ಚಪ್ಪಾಳೆ ಸಿಗಬಹುದು ಎಂದು ನಾನು ಭಾವಿಸಿರಲಿಲ್ಲ’ ರಾಶಿಕಾ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.