Headlines

ಹಾಸನ ಜಿಲ್ಲೆಯ ವಿವಿಧೆಡೆ ಭಾರಿ ಮಳೆ: ಒಣಗಲು ಹಾಕಿದ್ದ ಕಾಫಿ ಬೆಳೆಗೆ ಹಾನಿ

ಹಾಸನ ಜಿಲ್ಲೆಯ ವಿವಿಧೆಡೆ ಭಾರಿ ಮಳೆ: ಒಣಗಲು ಹಾಕಿದ್ದ ಕಾಫಿ ಬೆಳೆಗೆ ಹಾನಿ


ಹಾಸನ, ಜನವರಿ 14: ಹಾಸನ ಜಿಲ್ಲೆಯ ವಿವಿಧೆಡೆ ಸುರಿದ ಭಾರಿ ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕಾಲಿಕ ಮಳೆ ಕಾಫಿ ಬೆಳೆಗಾರರನ್ನು ಕಂಗಾಲಾಗಿದೆ. ಕಟಾವು ಮಾಡಿ ಒಣಗಲು ಹಾಕಿದ್ದ ಕಾಫಿ ಬೆಳೆಗೆ ಮಳೆಯಿಂದಾಗಿ ಹಾನಿಯುಂಟಾಗಿದೆ. ಹಲವು ಪ್ರದೇಶಗಳಲ್ಲಿ ಅನಿರೀಕ್ಷಿತವಾಗಿ ಸುರಿದ ಮಳೆಯಿಂದಾಗಿ, ಕೊಯ್ಲು ಮಾಡಿ ಒಣಗಿಸಲು ಹಾಕಲಾಗಿದ್ದ ಕಾಫಿ ಬೀಜಗಳು ಮಳೆಯಲ್ಲಿ ನೆನೆದು ಸಂಪೂರ್ಣ ಹಾಳಾಗಿವೆ. ಇದರಿಂದ ಕಾಫಿ ಬೆಳೆಗಾರರು ಭಾರೀ ಆರ್ಥಿಕ ನಷ್ಟ ಅನುಭವಿಸಿದ್ದಾರೆ. ಮಳೆ ಹಾನಿಯಿಂದಾಗಿ ಕಾಫಿ ಹೂವುಗಳು, ಕಾಫಿ ಗಿಡಗಳು ಮತ್ತು ಒಟ್ಟಾರೆ ಕಾಫಿ ಕೃಷಿ ಮೇಲೂ ಪರಿಣಾಮ ಬೀರಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *