Headlines

KSRTC ಬಸ್ಸಿನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರು: ವಿಡಿಯೋ ವೈರಲ್​​

KSRTC ಬಸ್ಸಿನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರು: ವಿಡಿಯೋ ವೈರಲ್​​


ಚಿಕ್ಕಮಗಳೂರು, ಜನವರಿ 14: KSRTC ಬಸ್ ನಡಿಗೆ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರಾದ ಘಟನೆ ಚಿಕ್ಕಮಗಳೂರಿನ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಚ್ಚಿ ಬೀಳಿಸುವ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಹಿಡಿದ, ಕುರುವಂಗಿ ಮೂಲದ ಆಂಜನೇಯ (75) ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುರುವಂಗಿ ಗ್ರಾಮಕ್ಕೆ ತೆರಳಲು ಬಸ್ ನಿಲ್ದಾಣಕ್ಕೆ ಆಂಜನೇಯ ಬಂದಿದ್ದಾಗ ಅವಘಡ ಸಂಭವಿಸಿದ್ದು, ನಿರ್ಲಕ್ಷ್ಯ ವಹಿಸಿದ ಬಸ್ ಚಾಲಕನ ವಿರುದ್ಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಜನವರಿ 7ರಂದು ನಡೆದ ಘಟನೆಯ ದೃಶ್ಯ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *