ಸಂಕ್ರಾಂತಿ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸೌಮ್ಯ ರೆಡ್ಡಿ!

ಸಂಕ್ರಾಂತಿ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸೌಮ್ಯ ರೆಡ್ಡಿ!


ಬೆಂಗಳೂರು, ಜನವರಿ 14: ಹೆಚ್ಚು ಮಕರ ಸಂಕ್ರಾಂತಿ (ಮಕರ ಸಂಕ್ರಾಂತಿ) ಹಬ್ಬದ ಅಂಗವಾಗಿ ಲೋಹ್ರಿ ಆಚರಣೆಯನ್ನು ವಿಜೃಂಭಣೆಯಿಂದ ನಡೆಸಲಾಯಿತು. ನಗರದ ಪಂಜಾಬಿ ಸಮುದಾಯದ ಕಾರ್ಯಕ್ರಮ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸೌಮ್ಯಾರೆಡ್ಡಿ ಭಾಗವಹಿಸಿ ಸಂಭ್ರಮಪಟ್ಟರು. ಈ ಹಬ್ಬದ ಆಚರಣೆಯು ಕೆಆರ್ ಮಾರುಕಟ್ಟೆ ಪ್ರದೇಶ ಸೇರಿದಂತೆ ಹಲವೆಡೆ ಹಬ್ಬದ ಕಳೆ ಹೆಚ್ಚಿಸಿತ್ತು. ಕಾರ್ಯಕ್ರಮದ ವೇಳೆ ಡೋಲು ಸದ್ದು ಕೇಳುತ್ತಿದ್ದಂತೆ, ಸೌಮ್ಯಾರೆಡ್ಡಿ ಅವರು ಸಖತ್ ಡ್ಯಾನ್ಸ್ ಮಾಡಿ ನೆರೆದಿದ್ದವರ ಗಮನ ಸೆಳೆದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *