ಚೈತ್ರಾ ಕುಂದಾಪುರ ಅವರು ಸಂಕ್ರಾಂತಿ ಸಂದರ್ಭದಲ್ಲಿ ಹೊಸ ಸುದ್ದಿ ನೀಡಿದ್ದಾರೆ. ಅವರು ಇನ್ನೂ ಆದ ಯೂಟ್ಯೂಬ್ ಚಾನೆಲ್ ಪ್ರಾರಂಭಿಸುತ್ತಿದ್ದಾರೆ. ಇದರ ಮೂಲಕ ಪಾಡ್ಕಾಸ್ಟ್ ನಡೆಸಲಿದ್ದಾರೆ ಎಂಬುದು ವಿಶೇಷ. ಚೈತ್ರಾಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅದನ್ನು ಅವರು ಬಳಸಲು ನಿರ್ಧರಿಸಿದ್ದಾರೆ. ಆಧ್ಯಾತ್ಮ ಸೇರಿದಂತೆ ಹಲವು ವಿಷಯಗಳ ಕುರಿತು ಈ ಪಾಡ್ ಕಾಸ್ಟ್ ನಲ್ಲಿ ಚರ್ಚೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. ವಿವಿಧ ಜನರನ್ನು ಕರೆಸಿ ಮಾತುಕತೆ ನಡೆಸಲು ಅವರು ನಿರ್ಧರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.