Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಹೊಸ ದಾಖಲೆ

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಹೊಸ ದಾಖಲೆ


ಬೆಂಗಳೂರು, ಜನವರಿ 15: ಚಿನ್ನದ ಬೆಲೆ ಗುರುವಾರ ತುಸು ಇಳಿಕೆಯಾಗಿದೆ. ಆದರೆ, ಬೆಳ್ಳಿ ಬೆಲೆಯ ನಾಗಾಲೋಟ ಮುಂದುವರಿದಿದೆ. ಇದರ ಬೆಲೆ ಇಂದು ಗ್ರಾಮಕ್ಕೆ 3 ರಿಂದ 5 ರೂವರೆಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 100 ಗ್ರಾಂ ಬೆಳ್ಳಿ ಬೆಲೆ 29,500 ರೂ ಮುಟ್ಟಿದೆ. ಕೆಲ ನಗರಗಳಲ್ಲಿ ಇದರ ಬೆಲೆ 31,000 ರೂಗೆ ಏರಿ ಹೋಗಿದೆ. ಚಿನ್ನದ ಬೆಲೆ (ಚಿನ್ನದ ದರಗಳು) ಭಾರತದಲ್ಲಿ ಗ್ರಾಮಕ್ಕೆ ಸುಮಾರು 40 ರೂನಷ್ಟು ಕಡಿಮೆಯಾಗಿದೆ. ವಿದೇಶಗಳಲ್ಲಿ ಮಿಶ್ರ ಫಲ ನೀಡಿದ್ದ ಏರಿಳಿತಗಳು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,31,250 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,43,180 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 29,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,31,250 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 29,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 31,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 15ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,318 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,125 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,739 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,318 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,125 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 13,125 ರೂ
  • ಬೆಲೆ: 13,290 ರೂ
  • ಮುಂಬೈ: 13,125 ರೂ
  • ದೆಹಲಿ: 13,140 ರೂ
  • ಕೋಲ್ಕತಾ: 13,125 ರೂ
  • ಕೇರಳ: 13,125 ರೂ
  • ಅಹ್ಮದಾಬಾದ್: 13,130 ರೂ
  • ಜೈಪುರ: 13,140 ರೂ
  • ಲಕ್ನೋ: 13,140 ರೂ
  • ಭುವನೇಶ್ವರ್: 13,125 ರೂ

ಇದನ್ನೂ ಓದಿ: ರಫ್ತು ಸಜ್ಜಿತ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ನಂ. 1; ಕರ್ನಾಟಕದ ಸ್ಥಾನವೆಷ್ಟು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 583 ರಿಂಗಿಟ್ (13,001 ರೂಪಾಯಿ)
  • ದುಬೈ: 517 ಡಿರಾಮ್ (12,710 ರೂಪಾಯಿ)
  • ಅಮೆರಿಕ: 143.50 ಡಾಲರ್ (12,958 ರೂಪಾಯಿ)
  • ಸಿಂಗಾಪುರ: 184.90 ಸಿಂಗಾಪುರ ಡಾಲರ್ (12,960 ರೂಪಾಯಿ)
  • ಕತಾರ್: 512 ಕತಾರಿ ರಿಯಾಲ್ (12,683 ರೂ)
  • ಸೌದಿ ಅರೇಬಿಯಾ: 522 ಸೌದಿ ರಿಯಾಲ್ (12,568 ರೂಪಾಯಿ)
  • ಓಮನ್: 54.85 ಒಮಾನಿ ರಿಯಾಲ್ (12,873 ರೂಪಾಯಿ)
  • ಕುವೇತ್: 41.91 ಕುವೇತಿ ದಿನಾರ್ (12,375 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 295 ರೂ
  • ಬೆಲೆ: 310 ರೂ
  • ಮುಂಬೈ: 295 ರೂ
  • ದೆಹಲಿ: 295 ರೂ
  • ಕೋಲ್ಕತಾ: 295 ರೂ
  • ಕೇರಳ: 310 ರೂ
  • ಅಹ್ಮದಾಬಾದ್: 295 ರೂ
  • ಜೈಪುರ: 295 ರೂ
  • ಲಕ್ನೋ: 295 ರೂ
  • ಭುವನೇಶ್ವರ್: 310 ರೂ
  • ಪುಣೆ: 295

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *