ಅಗ್ರಸ್ಥಾನಕ್ಕೇರಿದ 7 ಗಂಟೆಯೊಳಗೆ ದ್ವಿತೀಯ ಸ್ಥಾನಕ್ಕೆ ಕುಸಿದ ವಿರಾಟ್ ಕೊಹ್ಲಿ

ಅಗ್ರಸ್ಥಾನಕ್ಕೇರಿದ 7 ಗಂಟೆಯೊಳಗೆ ದ್ವಿತೀಯ ಸ್ಥಾನಕ್ಕೆ ಕುಸಿದ ವಿರಾಟ್ ಕೊಹ್ಲಿ


ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (ವಿರಾಟ್ ಕೊಹ್ಲಿ) ಬರೋಬ್ಬರಿ 4 ವರ್ಷ, 9 ತಿಂಗಳ ಬಳಿಕ ಏಕದಿನ ಕ್ರಿಕೆಟ್ ಬ್ಯಾಟರ್ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದರು. ಹೀಗೆ ಅಗ್ರಸ್ಥಾನವನ್ನು ಅಲಂಕರಿಸಿದ 7 ಗಂಟೆಯೊಳಗೆ ಕೊಹ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ ಎಂದರೆ ನಂಬಲೇಬೇಕು.



Source link

Leave a Reply

Your email address will not be published. Required fields are marked *