ಕಾಶ್ಮೀರ, ಜನವರಿ 16: ಬಟ್ಟೆಬರಿಗೆ ಕಾಶ್ಮೀರದ ವ್ಯಕ್ತಿಯೊಬ್ಬರು ಕೊಟ್ಟಿರುವ ಉತ್ತರ ಎಲ್ಲೆಡೆ ವೈರಲ್ ಆಗುತ್ತಿದೆ. ಇದು ಮತ್ತು ಕಾಶ್ಮೀರದಲ್ಲಿ ನಡೆದ ಘಟನೆ. ಎರಡು ಕೊಡು ಬೋಟ್‌ನಲ್ಲಿ ಕುಳಿತಿರುತ್ತಾರೆ. ಆಗ ಟೂರಿಸ್ಟ್ ಗೈಡ್ ಆ ಇಬ್ಬರ ಬಳಿ ನೀವು ಎಲ್ಲಿಂದ ಬಂದವರು ಎಂಬ ಪ್ರಶ್ನೆಗಳನ್ನು ಕೇಳುತ್ತಾರೆ, ಅದರಲ್ಲಿ ನಾವು ಒಬ್ಬ ಭಾರತೀಯರು ಎಂದು ಹೇಳುತ್ತಾರೆ, ಅದಕ್ಕೆ ನಗ್ಗ ಗೈಡ್ ನಾವೇನು ಪಾಕಿಸ್ತಾನದವರಾ ನಾವೂ ಭಾರತೀಯರೇ, ನಾವು ನಿಜವಾದ ಹಿಂದೂಸ್ತಾನಿಗಳು ಎಂದು ಹೇಳಿದರೂ ಕೂಡ ನಕ್ಕು ಸುಮ್ಮನಾಗುತ್ತಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ