ಎಷ್ಟು ಲಕ್ಷುರಿಯಾಗಿದೆ  ನೋಡಿ ಬೆಂಗಳೂರಲ್ಲಿ ತಲೆ ಎತ್ತಿದೆ ಮಹೇಶ್ ಬಾಬು ಮಲ್ಟಿಪ್ಲೆಕ್ಸ್ 

ಎಷ್ಟು ಲಕ್ಷುರಿಯಾಗಿದೆ  ನೋಡಿ ಬೆಂಗಳೂರಲ್ಲಿ ತಲೆ ಎತ್ತಿದೆ ಮಹೇಶ್ ಬಾಬು ಮಲ್ಟಿಪ್ಲೆಕ್ಸ್ 

ಎಷ್ಟು ಲಕ್ಷುರಿಯಾಗಿದೆ  ನೋಡಿ ಬೆಂಗಳೂರಲ್ಲಿ ತಲೆ ಎತ್ತಿದೆ ಮಹೇಶ್ ಬಾಬು ಮಲ್ಟಿಪ್ಲೆಕ್ಸ್ 

ಮಹೇಶ್ ಬಾಬು ಅವರ ಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ಇಂದಿನಿಂದ (ಜನವರಿ 16) ಕಾರ್ಯಾರಂಭ ಆರಂಭವಾಗಿದೆ. ಬೆಂಗಳೂರಿನ ಕಪಾಲಿ ಚಿತ್ರಮಂದಿರದ ಜಾಗದಲ್ಲೇ ಇದು ತಲೆ ಎತ್ತಿದೆ. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಕಪಾಲಿ ಮಾಲ್‌ನಲ್ಲಿ ಈ ಮಲ್ಟಿಪ್ಲೆಕ್ಸ್ ಇದೆ. 9 ಪರದೆಗಳನ್ನು ಹೊಂದಿದೆ.ಈ ಚಿತ್ರಮಂದಿರ ಸಾಕಷ್ಟು ಅದ್ದೂರಿಯಾಗಿದೆ. ಥಿಯೇಟರ್ ನ ಝಲಕ್ ಇಲ್ಲಿದೆ.

ತೆರೆ 6 ವಿಶೇಷವಾಗಿದ್ದು, ಇದು ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಪರದೆಯಾಗಿದೆ. ಇದು ಕ್ರಿಸ್ಟಿ 6K ಡಾಲ್ಬಿ ವಿಷನ್ ಪ್ರೊಜೆಕ್ಟರ್ ಮತ್ತು ಇಮ್ಮರ್ಸಿವ್ ಸೌಂಡ್ ವ್ಯವಸ್ಥೆಯನ್ನು ಹೊಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *