Headlines

ಅಳಿಯನಿಗೆ ರಾಜ ಮರ್ಯಾದೆ: 158 ಬಗೆಯ ಭಕ್ಷ್ಯ ಸಿದ್ಧಪಡಿಸಿ ಬಡಿಸಿದ ಆಂಧ್ರದ ಕುಟುಂಬ | Andhra Family Treat Son In Law As King Serves 158 Delicious Treats On Sankranti

ಸಿಹಿತಿಂಡಿಗಳು, ತಿಂಡಿಗಳು ಮತ್ತು ಸಸ್ಯಾಹಾರಿ ಮತ್ತು ಮಾಂಸಾಹಾರಿ ಸಾಂಪ್ರದಾಯಿಕ ಭಕ್ಷ್ಯಗಳು ಸೇರಿದಂತೆ ಒಟ್ಟು158 ಬಗೆಯ ಆಹಾರವನ್ನು ಮಗಳು ಅಳಿಯನಿಗಾಗಿ ತಯಾರಿಸಿ ಬಡಿಸಿದೆ. ಆಂಧ್ರದ ಸಾಂಪ್ರದಾಯಿಕ ಖಾದ್ಯಗಳಾದ ಮುರುಕುಲು, ಚೆಕ್ಕಲು ಮತ್ತು ಗರೇಲು, ಅರಿಸೆಲು, ಬೊಬ್ಬಟ್ಲು, ಸುನ್ನುಂಡುಲು ಮತ್ತು ಕಜ್ಜಿಕಾಯಲು ಮುಂತಾದ ಬೆಲ್ಲವನ್ನು ಒಳಗೊಂಡಿರುವ ಸಿಹಿ ತಿನಿಸುಗಳ ಜೊತೆಗೆ ಸಸ್ಯಾಹಾರಿ ಮತ್ತು ಮಾಂಸಾಹಾರಿ ಭಕ್ಷ್ಯಗಳು, ಅಕ್ಕಿಯಿಂದ ತಯಾರಿಸಿದ ತಿನಿಸುಗಳು, ಕರಿಗಳು ಇದರಲ್ಲಿ ಸೇರಿದ್ದವು.

Source link

Leave a Reply

Your email address will not be published. Required fields are marked *