ವಯಸ್ಸು ನಂಬರ್ ಮಾತ್ರ; ಸಿಸಿಎಲ್​​ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಕಿಚ್ಚ ಸುದೀಪ್ 

ವಯಸ್ಸು ನಂಬರ್ ಮಾತ್ರ; ಸಿಸಿಎಲ್​​ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಕಿಚ್ಚ ಸುದೀಪ್ 


ಸಿಸಿಎಲ್ ಕ್ರಿಕೆಟ್ ಹಬ್ಬ ಮತ್ತೆ ಶುರುವಾಗಿದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಅನ್ನೋದು ಸಿಸಿಎಲ್ ನ ವಿಸ್ತೃತ ರೂಪ. ಸಿಸಿಎಲ್‌ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಪಂಜಾಬ್ ಡೆ ಶೇರ್ ಪಂದ್ಯ ಜನವರಿ 16 ರಂದು ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆಯಿತು. ಮೊದಲ ಪಂದ್ಯವನ್ನು ಕರ್ನಾಟಕ ಬುಲ್ಡೋಜರ್ ಗೆದ್ದಿದೆ. ಪ್ರದೀಪ್ ಅವರ ಬೌಲಿಂಗ್ ವೇಳೆ ಬಬ್ಬಲ್ ಅವರು ಬ್ಯಾಟಿಂಗ್ ನಿಂತಿದ್ದರು. ಅವರು ಬೀಸಲು ಹೋಗಿ ಬಾಲ್ ಬ್ಯಾಟ್‌ಗೆ ಟಚ್ ಆಗಿ ಕೀಪರ್‌ನಿಂದ ಹೊರ ಹೋಗುತ್ತಿದ್ದರು. ಈ ವೇಳೆ ಸುದೀಪ್ ಅದ್ಭುತ ಕ್ಯಾಚ್ ಹಿಡಿದಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ವಯಸ್ಸು ಕೇವಲ ಸಂಖ್ಯೆ ಎಂಬ ಮಾತು ಕೇಳಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *