Headlines

ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ

ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ


‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಇಂದು (ಜನವರಿ 17) ಫಿನಾಲೆ ನಡೆಯಬೇಕಿತ್ತು. ಆದರೆ, ಸುದೀಪ್ ಅವರು ಗೈರಾಗಿದ್ದಾರೆ. ಸಿಸಿಎಲ್ ಕಾರಣದಿಂದ ಅವರು ಇಂದು ಆಗಮಿಸೋದು ಅನುಮಾನ ಎನ್ನುತ್ತಿದ್ದಾರೆ. ಇಂದು ಪ್ರೀ-ಫಿನಾಲೆ ಮುಖ್ಯವಾಗಿ. ಅದು ಯಾವ ರೀತಿ ಇರುತ್ತದೆ ಎಂಬ ಕುತೂಹಲ ಮೂಡಿದೆ. ಸುದೀಪ್ ಕೂಡ ಇದರ ಭಾಗ ಆಗುತ್ತಾರಾ ಅಥವಾ ಇಲ್ಲವಾ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *