Headlines

ತುಳು ಭಾಷೆಗೆ ವಿರೋಧ ಇದೆಯೇ? ಸ್ಪಷ್ಟನೆ ಕೊಟ್ಟ ನಟ ಝೈದ್ ಖಾನ್

ತುಳು ಭಾಷೆಗೆ ವಿರೋಧ ಇದೆಯೇ? ಸ್ಪಷ್ಟನೆ ಕೊಟ್ಟ ನಟ ಝೈದ್ ಖಾನ್


ಝೈದ್ ಖಾನ್ ನಟನೆಯ ‘ಕಲ್ಟ್’ (ಕಲ್ಟ್) ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ. ಝೈದ್ ಖಾನ್ (ಜೈದ್ ಖಾನ್) ಅವರು ಸಿನಿಮಾಕ್ಕಾಗಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಶಿಡ್ಲಘಟ್ಟದಲ್ಲಿ ನಡೆದಿರುವ ಘಟನೆ ಜೈದ್ ಖಾನ್‌ಗೆ ನೆಗೆಟಿವ್ ಆಗಿದೆ. ಶಿಡ್ಲಘಟ್ಟದಲ್ಲಿ ರಾಜೀವ್ ಗೌಡ, ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿರುವ ಝೈದ್ ಖಾನ್ ಸಹ ಕ್ಷಮೆ ಕೋರಿದ್ದಾರೆ. ಝೈದ್ ಖಾನ್ ಅವರು ಪ್ರಚಾರದ ಸಮಯದಲ್ಲಿಯೂ ಸಹ ಸತತವಾಗಿ ಇಂಥಹಾ ಪ್ರಶ್ನೆಗಳನ್ನೇ ಎದುರಿಸುತ್ತಿದ್ದಾರೆ, ಇದೀಗ ಝೈದ್ ಖಾನ್ ಗೆ ತುಳು ಭಾಷೆಯ ಬಗ್ಗೆ ವಿರೋಧವಿದೆ ಎಂಬ ಆರೋಪವೂ ಎದುರಾಗಿದೆ, ಆ ಜೈದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *