Headlines

ಪ್ಲೇಆಫ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

ಪ್ಲೇಆಫ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?


WPL 2026: ವುಮೆನ್ಸ್ ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್‌ನಲ್ಲಿ ಭರ್ಜರಿ ಜಯ ಸಾಧಿಸಿರುವ ಆರ್ಸಿಬಿ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅದು ಕೂಡ +1.600 ನೆಟ್ ರನ್ ರೇಟ್‌ನೊಂದಿಗೆ.



Source link

Leave a Reply

Your email address will not be published. Required fields are marked *