ಲಕ್ಕುಂಡಿ: 4ನೇ ದಿನದ ಉತ್ಖನನ ವೇಳೆ ಸಿಕ್ತು ಪುರಾತನ ಶಿಲೆ; ವಿಡಿಯೋ ನೋಡಿ

ಲಕ್ಕುಂಡಿ: 4ನೇ ದಿನದ ಉತ್ಖನನ ವೇಳೆ ಸಿಕ್ತು ಪುರಾತನ ಶಿಲೆ; ವಿಡಿಯೋ ನೋಡಿ


ಗದಗ, ಜನವರಿ 19: ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ 4ನೇ ದಿನದ ಉತ್ಖನನ ಕಾರ್ಯದ ವೇಳೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮತ್ತೊಂದು ಪುರಾತನ ಶಿಲೆ ಪತ್ತೆಯಾಗಿದೆ. ಪ್ರಾಚೀನ ದೇವಸ್ಥಾನ ಸ್ತಂಭದ ಮತ್ತು ವಿತಾನದ (ಛತ್ತು) ಮಧ್ಯದಲ್ಲಿರುವ ಬೋದಿಗೆ (ಕಂಬದ ಮೇಲ್ಭಾಗದಲ್ಲಿರುವ ಒಂದು ಭಾಗ) ಅವಶೇಷ ಪತ್ತೆ ಆಗಿದೆ. ಸದ್ಯ ಇರುವ ವಿಶೇಷ ಅವಶೇಷಗಳು ಮತ್ತಷ್ಟು ಕುತೂಹಲ ಮೂಡಿಸಿವೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *