Headlines

ಶೂಟಿಂಗ್‌ನಲ್ಲಿ ಲಕ್ಷಾಂತರ ನಷ್ಟ, ಬಿಗ್‌ಬಾಸ್ ಮುಗಿದ ಬೆನ್ನಲ್ಲೇ ನಟ ಸುದೀಪ್ ವಿರುದ್ಧ ಬೆಂಗಳೂರು ಕಮಿಷನರ್‌ ಗೆ ದೂರು! | Legal Trouble For Actor Sudeep As Serial Shoot Damage In Chikkamagaluru

ಈ ಪ್ರಕರಣ ಈ ಹಿಂದೆ ನ್ಯಾಯಾಲಯದ ಮೆಟ್ಟಿಲು ಕೂಡ ಏರಿದ್ದು, ಆದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಲ್ಲ ಎಂದು ದೂರುದಾರರು ಹೇಳಿದ್ದಾರೆ. ಮತ್ತೆ ಇದೇ ವರ್ಷದ ಜನವರಿ 16ರಂದು ಅವರು ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಹೊಸದಾಗಿ ದೂರು ಸಲ್ಲಿಸಿದ್ದಾರೆ.

ಕೋ-ಪ್ರೊಡ್ಯೂಸರ್ ವಿರುದ್ಧವೂ ಆರೋಪ

ದೂರಿನಲ್ಲಿ ನಟ ಸುದೀಪ್ ಜೊತೆಗೆ ಧಾರಾವಾಹಿಯ ಕೋ-ಪ್ರೊಡ್ಯೂಸರ್‌ಗಳಾದ ಮಹೇಶ್ ಹಾಗೂ ಗಡ್ಡ ವಿಜಿ ಅವರ ಹೆಸರುಗಳನ್ನೂ ಉಲ್ಲೇಖಿಸಲಾಗಿದ್ದು, ಚಿತ್ರೀಕರಣದ ವೇಳೆ ಇವರು ಸ್ಥಳಕ್ಕೆ ಬಂದು ವ್ಯವಸ್ಥೆಗಳನ್ನು ನೋಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

Source link

Leave a Reply

Your email address will not be published. Required fields are marked *