
ರಾಯಚೂರು, ಜನವರಿ 20: ಲಾರಿ ಮತ್ತು ಎರಡು ಗೂಡ್ಸ್ ವಾಹನದ ಮಧ್ಯೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ನಡೆದಿದೆ. ಮೃತರು ಹಾಗೂ ಗಾಯಾಳುಗಳ ಗುರುತು ಪಟ್ಟಿಲ್ಲ. ಭೀಕರ ಅಪಘಾತದಲ್ಲಿ ಕೆಲ ಕುರಿಗಳು ಕೂಡ ಸಾವನ್ನಪ್ಪಿವೆ. ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣಾ ಪ್ರಕರಣ ನಡೆದಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.