ಇಂದಿನಿಂದ ಬೆಂಗಳೂರಿನಲ್ಲಿ ಲಂಡನ್‌ ಮಾದರಿ ಡಬಲ್‌ ಡೆಕ್ಕರ್‌ ಬಸ್‌ ಸಂಚಾರ: ಟಿಕೆಟ್ ಬೆಲೆ ಎಷ್ಟು? | London Style Double Decker Buses To Ply In Bengaluru From Today Ticket Price Mrq

ಇದೀಗ ಕೆಎಸ್‌ಟಿಡಿಸಿಯಿಂದ ಬೆಂಗಳೂರಿನ ಪ್ರವಾಸೋದ್ಯಮವನ್ನು ಜನಪ್ರಿಯಗೊಳಿಸಲು ಲಂಡನ್‌ ಮಾದರಿಯಲ್ಲಿ ಮೂರು ಡಬಲ್‌ ಡೆಕ್ಕರ್‌ ಬಸ್ಸುಗಳನ್ನು ಕಾರ್ಯಾಚರಣೆ ನಡೆಸಲು ತೀರ್ಮಾನಿಸಿದೆ. ಈ ಬಸ್ಸುಗಳು ಲಾಲ್‌ಬಾಗ್‌, ಕಬ್ಬನ್‌ ಪಾರ್ಕ್‌, ವಿಧಾನಸೌಧ, ಕೆ.ಆರ್‌.ಮಾರುಕಟ್ಟೆ , ಟಿಪ್ಪು ಸ್ತುಲ್ತಾನ್‌ ಬೇಸಿಗೆ ಅರಮನೆ ಸೇರಿದಂತೆ ನಗರದ ಎಲ್ಲಾ ಪ್ರಮುಖ ಪ್ರವಾಸಿ ಸ್ಥಳಗಳ ಮಾರ್ಗದಲ್ಲಿ ಸಂಚರಿಸಲಿವೆ.

ಇದನ್ನೂ ಓದಿ: ನಮ್ಮ ಮೆಟ್ರೋದಲ್ಲೊಂದು ಬಂಗಾರದ ಬಳೆ ಕಥೆ; ಒಂದು ಫೊಟೋ ಕೇಳಿದರೆ, ಕೈಬಳೆ ಬಿಚ್ಚಿಕೊಟ್ಟ ಅಪರಿಚಿತೆ!

Source link

Leave a Reply

Your email address will not be published. Required fields are marked *