ನನ್ನ ಗಂಡ ಕ್ಯೂಟ್ ಇಲ್ಲ, ಆದ್ರೆ ವ್ಯಾಲೆಟ್ ಕ್ಯೂಟ್ ಆಗಿದೆ; ಜೀವನಕ್ಕೆ ಪತಿ ಸೌಂದರ್ಯ ಮುಖ್ಯವೇ ಅಲ್ಲ ಎಂದ ಪತ್ನಿ! | Woman Admits Marrying Gold Digger Husband For Material Desires Viral Video Sat

ತನ್ನ ಪತಿಯನ್ನು ಪ್ರೀತಿಸಿದ ಕಾರಣಕ್ಕಾಗಿ ಅಲ್ಲ, ಬದಲಾಗಿ ಆತ ತನ್ನ ಐಷಾರಾಮಿ ಜೀವನದ ಆಸೆಗಳನ್ನು ಪೂರೈಸುತ್ತಾನೆ ಎಂಬ ಕಾರಣಕ್ಕೆ ಮದುವೆಯಾಗಿದ್ದೇನೆ ಎಂದು ಮಹಿಳೆಯೊಬ್ಬಳು ಬಹಿರಂಗವಾಗಿ ಒಪ್ಪಿಕೊಂಡಿರುವುದು ಈಗ ಸಂಚಲನ ಮೂಡಿಸಿದೆ.

ಈ ವಿಡಿಯೋ ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್ (X) ಸೇರಿ ಇತರೆ ವೇದಿಕೆಗಳಲ್ಲಿ ಹಂಚಿಕೆಯಾದ ಬೆನ್ನಲ್ಲೇ ‘ಲಿಂಗ ತಾರತಮ್ಯ’ ಮತ್ತು ‘ಆಧುನಿಕ ಸಂಬಂಧಗಳ’ ಕುರಿತು ದೊಡ್ಡ ಚರ್ಚೆ ಶುರುವಾಗಿದೆ.

Source link

Leave a Reply

Your email address will not be published. Required fields are marked *