Headlines

ಕೆಆರ್ ಪುರಂ ಬಳಿ ಬೈಕ್ ಶೋರೂಮ್‌ನಲ್ಲಿ ಅಗ್ನಿ ಅವಘಡ: 13 ಎಲೆಕ್ಟ್ರಿಕ್ ಬೈಕ್‌ಗಳು ಭಸ್ಮ

ಕೆಆರ್ ಪುರಂ ಬಳಿ ಬೈಕ್ ಶೋರೂಮ್‌ನಲ್ಲಿ ಅಗ್ನಿ ಅವಘಡ: 13 ಎಲೆಕ್ಟ್ರಿಕ್ ಬೈಕ್‌ಗಳು ಭಸ್ಮ


ಬೆಂಗಳೂರು, ಜನವರಿ 22: ಬೆಂಗಳೂರಿನ ಕೆ.ಆರ್.ಪುರಂನ ಟಿ.ಸಿ.ಪಾಳ್ಯ ಸಿಗ್ನಲ್ ಸಮೀಪದ ಇಟಿಕ್ಲಿಕ್ ಬೈಕ್ ಶೋರೂಂನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಜನವರಿ 20 ರ ರಾತ್ರಿ 10.30 ರ ವೇಳೆಗೆ ಶೋರೂಮ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು, ಅಲ್ಲಿ ನಿಲ್ಲಿಸಿದ್ದ 13 ಇಟಿಕ್ಲಿಕ್ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮ. ಅದೃಷ್ಟವಶಾತ್, ಪ್ರಾಣಪಾಯ ಸಂಭವಿಸಿಲ್ಲ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು. ಕೆ.ಆರ್.ಪುರಂ ಪೊಲೀಸ್ ಠಾಣಾ ಘಟನೆ ನಡೆದಿದೆ. ಸದ್ಯ, ಘಟನೆ ಬಗ್ಗೆ ತನಿಖೆ ನಡೆಸುತ್ತಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *