
ಗಿಲ್ಲಿ ನಟ ಅವರು ಅಶ್ವಿನಿ ಗೌಡ ಬಗ್ಗೆ ಮಾತನಾಡಿದ್ದಾರೆ. ‘ಗಿಲ್ಲಿ ಗೆಲುವಿಗೆ ಅರ್ಹನಲ್ಲ. ಬಡವ ಕಾರ್ಡ್ ಬಳಸಿದ್ದಾನೆ’ ಎಂದು ಅಶ್ವಿನಿ ಹೇಳಿದ್ದಾರೆ. ಅಶ್ವಿನಿ ಗೌಡ ಅವರ ಹೇಳಿಕೆ ಬಗ್ಗೆ ಗಿಲ್ಲಿ ಹೇಳಿದ್ದಾರೆ. ಬಿಗ್ ಬಾಸ್ ಫಿನಾಲೆ ವೇಳೆ ನಾನು, ರಕ್ಷಿತಾ ಹಾಗೂ ಅಶ್ವಿನಿ ಇದ್ದೆವು.ಯಾರೇ ಗೆದ್ದರೂ ಖುಷಿಯಾಗುತ್ತಿದೆ ಎಂದು ಅಶ್ವಿನಿ ಹೇಳಿದ್ದಾರೆ. ಈಗ ಅವರು ಯಾಕೆ ಹೀಗೆ ಮಾತನಾಡುತ್ತಿದ್ದಾರೆ’ ಎಂದು ಗಿಲ್ಲಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.