Special Assembly Session Live: ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ

Special Assembly Session Live: ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ

Special Assembly Session Live: ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ

ಬೆಂಗಳೂರು, ಜ.22: ನೆನ್ನೆ (ಜ.22)ಯಿಂದ ಜ.31ರವರೆಗೆ ವಿಶೇಷ ಅಧಿವೇಶ ಆರಂಭವಾಗಿದೆ. ಜ.22 ಅಂದರೆ ಗುರುವಾರದಿಂದ ರಾಜ್ಯಪಾಲರ ಭಾಷಣದ ನಂತರ ಈ ಅಧಿವೇಶನ ಶುರುವಾಗಿದೆ. ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಇದೀಗ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವಿನ ಚರ್ಚೆ ಶುರುವಾಗಿದೆ. ಇಂದಿನ ಅಧಿವೇಶನ ಲೈವ್ ವಿಡಿಯೋ ಇಲ್ಲಿದೆ ನೋಡಿ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *