ಬಿ.ಕೆ. ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​

ಬಿ.ಕೆ. ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​


ಬೆಂಗಳೂರು, ಜನವರಿ 23: ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಅಡ್ಡಗಟ್ಟಿದ ವಿಚಾರ ಸಂಬಂಧ ಬಿ.ಕೆ. ಹರಿಪ್ರಸಾದ್ ಅಮಾನತು ಆಗಬೇಕು ಎಂದು ಒತ್ತಾಯಿಸಿದ ಹಿನ್ನೆಲೆ ವಿಧಾನ ಪರಿಷತ್ ರಣಾಂಗಣವಾದ ಪ್ರಸಂಗ ನಡೆಯಿತು. ರಾಜ್ಯಪಾಲರು ಬಂದಾಗ ‘ಕೈ’ ಸದಸ್ಯರ ಗೂಂಡಾ ವರ್ತನೆ ಸರಿಯಲ್ಲ. ಹೀಗಾಗಿ ಬಿ.ಕೆ. ಹರಿಪ್ರಸಾದ್ ಅಮಾನತು ಆಗಬೇಕು ಎಂದು ಬಿಜೆಪಿ ಸದಸ್ಯರು ಇದ್ದಾರೆ. ನೋಟಿಸ್ ಕೊಟ್ಟಿಲ್ಲ, ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಲು ಆಗಲ್ಲ ಎಂದ ಸಭಾಪತಿ ಕಾಂಗ್ರೆಸ್ ಗೆ ಧಿಕ್ಕಾರ ಎಂದು ಬಿಜೆಪಿ ಸದಸ್ಯರು ಘೋಷಣೆ ಕೂಗಿದ್ದಾರೆ. ಈ ವೇಳೆ ಆಡಳಿತ ಪಕ್ಷ ಮತ್ತು ವಿಪಕ್ಷದ ನಡುವೆ ಮಾತಿನ ಚಕಮಕಿ ಉಂಟಾದ ಕಾರಣ ವಿಧಾನಪರಿಷತ್ ಕಲಾಪವನ್ನು ಸಭಾಪತಿ ಬಸವರಾಜ ಹೊರಟ್ಟಿ ಕೆಲಕಾಲ ಮೂಢೂಡಿಸಿದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *