Headlines

Republic Day 2026 Parade Live: ದೆಹಲಿಯ ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವ ಸಂಭ್ರಮದ ನೇರ ಪ್ರಸಾರ

Republic Day 2026 Parade Live: ದೆಹಲಿಯ ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವ ಸಂಭ್ರಮದ ನೇರ ಪ್ರಸಾರ


ಜನವರಿ 26: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 77ನೇ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕರ್ತವ್ಯ ಪಥದಲ್ಲಿ ಪರೇಡ್, ಪ್ರಧಾನಿ ಮೋದಿ ಭಾಷಣ ಸೇರಿದಂತೆ ಇತರೆ ಕಾರ್ಯಕ್ರಮಗಳು ಸಂಭ್ರಮದಿಂದ ಇಂದು ನಡೆಯುತ್ತಿವೆ. ಈ ಬಾರಿ ಪಥಸಂಚಲನದಲ್ಲಿ ಆಪರೇಷನ್ ಸಿಂಧೂರ್ ಅನ್ನು ವಾಯುಪಡೆ ಪ್ರದರ್ಶಿಸಲಿದೆ. ‘ಆಪರೇಷನ್ ಸಿಂಧೂರ್’ ನಲ್ಲಿ ಭಾಗವಹಿಸಿದ್ದ ಯುದ್ಧ ವಿಮಾನಗಳು ಆಕಾಶದಲ್ಲಿ ಹಾರಾಡಿ ವಾಯುಪಡೆಯ ಶಕ್ತಿ ತೋರಿಸಲಿವೆ. ಯೂರೋಪಿಯನ್ ಕೌನ್ಸಿಲ್ ಅಧ್ಯ ಆಂಟೋನಿಯಾ ಕೋಸ್ಟಾ ಹಾಗೂ ಯೂರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಅತಿಥಿಗಳಾಗಿ ಈ ಎಲ್ಲ ಸಂಭ್ರಮವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *