Headlines

Photos: ರಿಯಲ್ ಆಗಿ ನಿಶ್ಚಿತಾರ್ಥ ಮಾಡ್ಕೊಂಡ Puttakkana Makkalu Serial ನಟಿ ಸಂಜನಾ ಬುರ್ಲಿ

Photos: ರಿಯಲ್ ಆಗಿ ನಿಶ್ಚಿತಾರ್ಥ ಮಾಡ್ಕೊಂಡ Puttakkana Makkalu Serial ನಟಿ ಸಂಜನಾ ಬುರ್ಲಿ

Photos: ರಿಯಲ್ ಆಗಿ ನಿಶ್ಚಿತಾರ್ಥ ಮಾಡ್ಕೊಂಡ Puttakkana Makkalu Serial ನಟಿ ಸಂಜನಾ ಬುರ್ಲಿ

Actress Sanjana Burli Photos: ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಸ್ನೇಹಾ ಆಗಿ ಅನೇಕ ಜನರ ಮನಸ್ಸು ಗೆದ್ದಿದ್ದ ನಟಿ ಸಂಜನಾ ಬುರ್ಲಿ ಅವರು ಗುಡ್‌ನ್ಯೂಸ್‌ ನೀಡಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಹೌದು, ಸಂಜನಾ ಬುರ್ಲಿ ಅವರು ಎಂಗೇಜ್‌ ಆಗಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕೇಸರಿ ಬಣ್ಣದ ಸೀರೆಯಲ್ಲಿ ಅವರು ಮಿರ ಮಿರ ಮಿಂಚುತ್ತಿದ್ದಾರೆ. ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಅನೇಕರು ಈ ಜೋಡಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ಸಮರ್ಥ ಚೆನ್ನಗಿರಿ ಎನ್ನುವವರ ಜೊತೆ ನಿಶ್ಚಿತಾರ್ಥ ನಡೆದಿದೆ. ಸಮರ್ಥ ಅವರು ಮೆಡಿಕಲ್‌ ಓದುತ್ತಿದ್ದಾರೆ.

ಅಂದಹಾಗೆ ಸಂಜನಾ ಬುರ್ಲಿ ಕೂಡ ಮೆಡಿಕಲ್‌ ಇಂಜಿನಿಯರಿಂಗ್‌ ಮಾಡಿದ್ದರು. ಸಮರ್ಥ ಕೂಡ ಮೆಡಿಕಲ್‌ ಫೀಲ್ಡ್‌ನವರು.

ಇವರಿಬ್ಬರದ್ದು ಲವ್‌ ಮ್ಯಾರೇಜ್?‌ ಅರೇಂಜ್‌ ಮ್ಯಾರೇಜ್‌ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಒಟ್ಟಿನಲ್ಲಿ ಸಂಜನಾ ಅವರು ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ.

“ನಮ್ಮ ಜೀವನದ ಈ ಹೊಸ ಹೆಜ್ಜೆಗೆ ನನ್ನ ಎಲ್ಲಾ ಅಭಿಮಾನಿಗಳು ಮತ್ತು followers ಆಶೀರ್ವಾದ ಮತ್ತು ಶುಭಾಶಯಗಳನ್ನು ಕೋರುತ್ತಿದ್ದೇನೆ!” ಎಂದು ಸಂಜನಾ ಪೋಸ್ಟ್‌ ಹಂಚಿಕೊಂಡಿದ್ದಾರೆ. ಸದ್ಯ ಅವರು ಗಂಧದ ಗುಡಿ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

Source link

Leave a Reply

Your email address will not be published. Required fields are marked *