ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಭಾರತ

ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಭಾರತ


ಈ ಮೂಲಕ ಟೀಮ್ ಇಂಡಿಯಾ ಸತತವಾಗಿ 11 ಟಿ20 ಸರಣಿಗಳನ್ನು ಗೆದ್ದುಕೊಂಡಿತು, ಪಾಕಿಸ್ತಾನ್ ತಂಡ ವಿಶ್ವ ದಾಖಲೆಯನ್ನು ಸರಿಗಟ್ಟಿದೆ. ಇನ್ನು ಜುಲೈನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನು ಭಾರತ ತಂಡ ಗೆದ್ದುಕೊಂಡರೆ, ಟಿ20 ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವಿಶ್ವ ದಾಖಲೆಯೊಂದು ಟೀಂ ಇಂಡಿಯಾ ಪಾಲಾಗಲಿದೆ.



Source link

Leave a Reply

Your email address will not be published. Required fields are marked *