Headlines

ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿಯಿಂದ ರಾಜೀವ್​​ ಗೌಡಗೆ ಆಶ್ರಯ: ಆರೋಪಿ ಎಸ್ಕೇಪ್​​ ಆಗಿದ್ದೆಲ್ಲಿಗೆ?

ಮಂಗಳೂರಿನ ಪ್ರತಿಷ್ಠಿತ ವ್ಯಕ್ತಿಯಿಂದ ರಾಜೀವ್​​ ಗೌಡಗೆ ಆಶ್ರಯ: ಆರೋಪಿ ಎಸ್ಕೇಪ್​​ ಆಗಿದ್ದೆಲ್ಲಿಗೆ?


ಮಂಗಳೂರು, ಜನವರಿ 26: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ ಸಂಬಂಧ ಆರೋಪಿ ರಾಜೀವ್ ಗೌಡ ತಲೆಮರೆಸಿಕೊಂಡಿದ್ದು, ಪೊಲೀಸರ ಕೈಗೆ ಸಿಗದೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾನೆ. ಖಾಕಿ ತನಿಖೆ ವೇಳೆ ಆರೋಪಿ ಆರೋಪಿಯಾಗಿದ್ದ ಎಂಬ ಮಾಹಿತಿ ಸಿಕ್ಕಿತ್ತಾದರೂ ಆಗಲೇ ಅಲ್ಲಿಂದಲೂ ಎಸ್ಕೇಪ್ ಆಗಿದ್ದ. ಕೇರಳ ಅಥವಾ ಗೋವಾಗೆ ರಾಜೀವ್ ಗೌಡ ಎಸ್ಕೇಪ್ ಆಗಿರಬಹುದು ಎನ್ನಲಾಗಿದ್ದು, ಈ ನಡುವೆ ಆರೋಪಿಗೆ ಕೊಟ್ಟಿದ್ದು ಪ್ರತಿಷ್ಠಿತ ವ್ಯಕ್ತಿ ಎಂಬ ವಿಚಾರ ಗೊತ್ತಾಗಿದೆ. ರಾಜೀವ್ ಗೌಡ ಪಕ್ಕದ ರಾಜ್ಯಕ್ಕೆ ಎಸ್ಕೇಪ್ ಆಗಲು ಕೂಡ ಅವರೇ ನೆರವಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *