ರಜಾದಿನವಾದ ಭಾನುವಾರ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ತೋಟಗಾರಿಕೆ ಇಲಾಖೆ ಮಾಹಿತಿಯಂತೆ 88,977 ಮಂದಿ ವಯಸ್ಕರು, 15,564 ಮಕ್ಕಳು, 10,085 ವಿದ್ಯಾರ್ಥಿಗಳು ಸೇರಿದಂತೆ 1.14 ಲಕ್ಷ ಮಂದಿ ಪ್ರದರ್ಶನ ವೀಕ್ಷಿಸಿದ್ದಾರೆ.