‘ಅವಳು ನನ್ನ ಮಗಳಾಗಿದ್ದಕ್ಕೆ ಸಾರ್ಥಕವಾಯ್ತು’; ರಿತನ್ಯಾ ಬಗ್ಗೆ ದುನಿಯಾ ವಿಜಯ್ ಮಾತು

‘ಅವಳು ನನ್ನ ಮಗಳಾಗಿದ್ದಕ್ಕೆ ಸಾರ್ಥಕವಾಯ್ತು’; ರಿತನ್ಯಾ ಬಗ್ಗೆ ದುನಿಯಾ ವಿಜಯ್ ಮಾತು


ದುನಿಯಾ ವಿಜಯ್ ಅವರು ಲ್ಯಾಂಡ್ ಲಾರ್ಡ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಅವರ ಮಗಳು ರಿತನ್ಯಾ ವಿಜಯ್ ನಟಿಸಿದ್ದಾರೆ. ಅವರದ್ದು ಸಿನಿಮಾದಲ್ಲಿ ಮಗಳ ಪಾತ್ರವೇ ವಿಶೇಷ. ‘ನನ್ನ ಮಗಳು ಪದೇ ಪದೇ ಪಾತ್ರ ಹೇಗೆ ಬಂದಿದೆ ಎಂದು ಕೇಳುತ್ತಲೇ ಇದ್ದಳು. ನಾನು ಆಗ ಏನನ್ನೂ ಹೇಳೋಕೆ ಹೋಗಲಿಲ್ಲ. ಇವತ್ತು ಹೆಮ್ಮೆಯಿಂದ ಹೇಳುತ್ತೇನೆ. ಅವಳು ನನ್ನ ಮಗಳಾಗಿದ್ದಕ್ಕೂ ಸಾರ್ಥಕವಾಯಿತು’

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *