Headlines

ವಿಮಾನ ದುರಂತದಲ್ಲಿ ಕೊನೆಯುಸಿರೆಳೆದ ಅಜಿತ್ ಪವಾರ್ ಎಲ್ಲಿಗೆ ಪ್ರಯಾಣ ಮಾಡುತ್ತಿದ್ದರು? | Maharashtra Deputy Cm Ajit Pawar Dies In Plane Crash During Emergency Landing

66 ವರ್ಷದ ಹಿರಿಯ ರಾಜಕಾರಣಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ವಿಮಾನ ದುರಂತದಲ್ಲಿ ಕೊನೆಯುಸಿರೆಳೆದಿದ್ದಾರೆ. ಬಾರಾಮತಿಯಲ್ಲಿ ಲಘು ವಿಮಾನ ಲ್ಯಾಂಡ್ ಆಗುವ ಮುನ್ನ ಈ ದುರಂತ ಸಂಭವಿಸಿದ್ದು, ವಿಮಾನದೊಳಗಿದ್ದ ಎಲ್ಲಾ ಆರು ಮಂದಿಯೂ ಕೊನೆಯುಸಿರೆಳೆದಿದ್ದಾರೆ.

Source link

Leave a Reply

Your email address will not be published. Required fields are marked *