Headlines

ಹಳೆಯ ದಿನಗಳ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ

ಹಳೆಯ ದಿನಗಳ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ


ದುನಿಯಾ ವಿಜಿ (ದುನಿಯಾ ವಿಜಿ) ನಟನೆಯ ‘ಲಾಾರ್ಡ್’ ಸಿನಿಮಾ ಕೆಲವು ದಿನಗಳ ಹಿಂದೆ ಹಿಡುಗಡೆ ಆಗಿತ್ತು. ದಲಿತರ, ದಮನಿತರ ಕಥೆ ಸಿನಿಮಾ ಒಳಗೊಂಡಿದೆ. ಸಿನಿಮಾದಲ್ಲಿ ದುನಿಯಾ ವಿಜಯ್, ರಚಿತಾ ರಾಮ್, ದುನಿಯಾ ವಿಜಯ್ ಪುತ್ರಿ, ಶಿಶಿರ್ ಅವರುಗಳು ನಟಿಸಿದ್ದಾರೆ. ಸಿನಿಮಾದ ವಿಲನ್ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ‘ಲ್ಯಾಂಡ್‌ಲಾಾರ್ಡ್’ ಸಿನಿಮಾ ಜೀತ ಪದ್ಧತಿಯ ಕಥೆಯನ್ನು ಒಳಗೊಂಡಿದೆ. ಸಿನಿಮಾ ಬಗ್ಗೆ TV9 ಜೊತೆಗೆ ಮಾತನಾಡಿದ ನಟ ದುನಿಯಾ ವಿಜಯ್, ತಮ್ಮ ಬಾಲ್ಯದಲ್ಲಿ ಅನುಭವಿಸಿದ ನೋವು ಸಂಕಟಗಳನ್ನು ನೆನಪಿಸಿಕೊಂಡರು. ಜೀತ ಪದ್ಧತಿಯನ್ನು ಹತ್ತಿರದಿಂದ ನೋಡಿದಾಗ ದುನಿಯಾ ವಿಜಿ ಹೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *