Headlines

ವಿರಾಜಪೇಟೆ: ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!

ವಿರಾಜಪೇಟೆ: ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!


ಮಡಿಕೇರಿ, ಜನವರಿ 30: ಶಾಲಾ ಮಕ್ಕಳನ್ನು ಬಿಟ್ಟು ವಾಪಸ್ ಬರುವಾಗ ಸ್ಕೂಲ್ ಬಸ್ಸೊಂದಕ್ಕೆ ಕಿರಿದಾದ ರಸ್ತೆಯಲ್ಲಿ ಕಾಡಾನೆ ಎದುರಾಗಿ ಆತಂಕದ ಸನ್ನಿವೇಶ ನಿರ್ಮಾಣವಾದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ನಡೆದಿದೆ. ಒಂಟಿ ಸಲಗ ಎದುರು ಸಿಕ್ಕಾಗ ಚಾಲಕ ಬಸ್ಸನ್ನು ಹಿಂದಕ್ಕೆ ಓಡಿಸಿಕೊಂಡು ಬಂದಿದ್ದಾನೆ. ಆದರೆ, ಆ ಸಂದರ್ಭದಲ್ಲಿ ಆತನನ್ನು ಪ್ರಚೋದಿಸಿ ಮಗಳ ಬಳಿ ವಿಡಿಯೋ ಮಾಡಲು ಹೇಳಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *