ಬೆಂಗಳೂರಲ್ಲಿ ಸಾಕು ನಾಯಿ ಡೆಡ್ಲಿ ಅಟ್ಯಾಕ್, ಮಹಿಳೆಯ ಮುಖ ವಿರೋಪ, ಕತ್ತಿನ ಭಾಗಕ್ಕೆ 50ಕ್ಕೂ ಹೆಚ್ಚು ಹೊಲಿಗೆ! | Bengaluru Woman Seriously Injured After Pet Dog Attack In Hsr Layout

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯಲ್ಲಿ ಗ್ರಾಮದ ನಾಗಪ್ಪಾ ಕೆಳಗೇರಿ ಎಂಬ ವೃದ್ಧನ ಮೇಲೆ ನಾಯಿ ದಾಳಿ ನಡೆಸಿತ್ತು. ಸ್ನೇಹಿತರೊಬ್ಬರ ಮನೆಗೆ ಭೇಟಿ ನೀಡಿ, ಮನೆಗೆ ವಾಪಸ್ಸಾಗುವಾಗ ಅವರ ಮೇಲೆ ನಾಯಿಯೊಂದು ದಾಳಿ ನಡೆಸಿತ್ತು. ಗಾಯಗೊಂಡ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಮಧ್ಯೆ, ಬೆಂಗಳೂರು ದಕ್ಷಿಣ ಜಿಲ್ಲೆ ಹಾರೋಹಳ್ಳಿ ಪಟ್ಟಣದ ಜನತಾ ಕಾಲೋನಿಯಲ್ಲಿ ಮನೆ ಮುಂದೆ ಆಟವಾಡುತ್ತಿದ್ದ 6 ವರ್ಷದ ಬಾಲಕಿಯೊಬ್ಬಳ ಮೇಲೆ ಮೂರ್ನಾಲ್ಕು ಬೀದಿ ನಾಯಿಗಳು ದಾಳಿ ನಡೆಸಿದ್ದು, ಸುತ್ತಮುತ್ತಲಿನವರು ಆಗಮಿಸಿ ಬಾಲಕಿಯನ್ನು ರಕ್ಷಿಸಿದ್ದರು. ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ, ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಶಾಲೆಯಿಂದ ಮರಳುತ್ತಿದ್ದ ನಾಲ್ವರು ಬಾಲಕಿಯರ ಮೇಲೆ ನಾಯಿಗಳು ದಾಳಿ ನಡೆದಿತ್ತು. ಬಾಲಕಿಯರ ಕೈ, ತೋಳು, ಮುಖ ಮತ್ತು ಬೆನ್ನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ.

Source link

Leave a Reply

Your email address will not be published. Required fields are marked *