ಧಮ್ಕಿ ಕೇಸ್: ರಾಜೀವ್ ಗೌಡಗೆ ಬಿಗ್ ರಿಲೀಫ್, ಪಟಾಕಿ ಹಚ್ಚಿ ಸಂಭ್ರಮಿಸದಂತೆ ತಾಕೀತು

ಧಮ್ಕಿ ಕೇಸ್: ರಾಜೀವ್ ಗೌಡಗೆ ಬಿಗ್ ರಿಲೀಫ್, ಪಟಾಕಿ ಹಚ್ಚಿ ಸಂಭ್ರಮಿಸದಂತೆ ತಾಕೀತು


ಚಿಕ್ಕಬಳ್ಳಾಪುರ, (ಜನವರಿ 30): ಶಿಡ್ಲಘಟ್ಟ ನಗರಸಭೆ ಆಯುಕ್ತರಿಗೆ ಅಮೃತಾ ಗೌಡ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಆರೋಪಿ ರಾಜೀವ್ ಗೌಡ (ರಾಜೀವ್ ಗೌಡ) ಜಾಮೀನು ಸಿಕ್ಕಿದೆ. ಮಂಗಳೂರಿನಲ್ಲಿ ಮಹಜರು ಮುಗಿಸಿ ಇಂದು (ಜನವರಿ 30) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಈ ವೇಳೆ ಶಿಡ್ಲಘಟ್ಟದ ​​ಜೆಎಂಎಫ್ ಸಿ ಕೋರ್ಟ್, ರಾಜೀವ್ ಗೌಡ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. 50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್, ಪೊಲೀಸರ ತನಿಖೆಗೆ ಸೂಚನೆ ನೀಡಿದೆ. ಪ್ರಮುಖವಾಗಿ ಜಾಮೀನು ಸಿಕ್ಕ ಖುಷಿಯಲ್ಲಿ ಪಟಾಕಿ ಹಚ್ಚಿ, ಸಂಭ್ರಮಾಚರಣೆ ಮಾಡದಂತೆ ಜಡ್ಜ್ ಮೊಹಮ್ಮದ್ ರೋಷನ್ ಶಾ ತಾಕೀತು ಮಾಡಿದ್ದಾರೆ.



Source link

Leave a Reply

Your email address will not be published. Required fields are marked *