CM Siddaramaiah Press Conference Live: ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ

CM Siddaramaiah Press Conference Live: ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ


ಕಲಬುರಗಿ, (ಫೆಬ್ರವರಿ 01): ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ (ನಿರ್ಮಲಾ ಸೀತಾರಾಮನ್) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (ಕೇಂದ್ರ ಬಜೆಟ್ 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಲಾಗಿದೆ. ಆದರೆ, ಕರ್ನಾಟಕಕ್ಕೆ ಹೇಳಿಕೊಳ್ಳುವಂತಹ ಯೋಜನೆಗಳು ಸಿಕ್ಕಿಲ್ಲ. ಈ ಸಂಬಂಧ ಕಾಂಗ್ರೆಸ್ ನಾಯಕರು ಕೇಂದ್ರ ಬಜೆಟ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕೇಂದ್ರ ಬಜೆಟ್‌ಗೆ ಸಿಎಂ ಸಿದ್ದರಾಮಯ್ಯನವರು (ಸಿದ್ದರಾಮಯ್ಯ) ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರ ಪ್ರಸಾರದಲ್ಲಿ ಇಲ್ಲಿದೆ.

ಇದನ್ನೂ ಓದಿ: ಬಜೆಟ್ 2026 ಪ್ರಕಟಣೆಗಳು ಲೈವ್: ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ, ತೆರಿಗೆ ವಿಳಂಬಕ್ಕೆ ದಂಡ ಮಾತ್ರ, ಶಿಕ್ಷೆ ಇಲ್ಲ



Source link

Leave a Reply

Your email address will not be published. Required fields are marked *