Headlines

ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ

ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ


ಮಂಡ್ಯ, (ಫೆಬ್ರವರಿ 01):ಕಾಡಿನಿಂದ ನಾಡಿಗೆ ಬಂದ ಒಂಟಿ ಸಲಗ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ನಡೆದಿದೆ. ಏಕಾಂಗಿಯಾಗಿ ಗುಂಡಾಪುರ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದು, ಇದನ್ನು ಓಡಿಸಲು ಹೋದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಹಿಮ್ಮೆಟ್ಟಿಸಿದೆ. ಪ್ರಾಣ ಭಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಪಿಸ್ತೂಲ್ ಹಿಡಿದುಕೊಂಡೇ ಎದ್ನೋ ಬಿದ್ನೋ ಅಂತ ಓಡಿ ಹೋಗಿ ಆನೆಯಿಂದ ತಪ್ಪಿಸಿಕೊಂಡಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *