Headlines

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು!

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು!


ಬಿಲಾಸ್‌ಪುರ, ಫೆಬ್ರವರಿ 1: ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಶನಿವಾರ (ಜನವರಿ 31) ಮನೆಯ ನೆಲದೊಳಗಿನ ನೀರಿನ ಪೈಪ್ ಒಡೆದು ನೀರಿನ ಮೇಲೆ ಚಿಮ್ಮಿದೆ. ನೆಲಕ್ಕೆ ಹಾಕಿದ್ದ ಟೈಲ್ಸನ್ನು ಒಡೆದು ನೀರು ಮೇಲೆ ಹಾರಿದೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಕೂಡಲೆ ಅಂತರದಲ್ಲಿ ಪಾರಾಗಿದ್ದಾನೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆ, ಆನ್‌ಲೈನ್‌ನಲ್ಲಿಯೂ ಕಾಣಿಸಿಕೊಂಡಿದೆ. ನೆರೆಹೊರೆಯಲ್ಲಿ ಬೋರ್ವೆಲ್ ಕೆಲಸ ಮಾಡುತ್ತಿದ್ದರಿಂದ ಅದರ ಒತ್ತಡದಿಂದ ಈ ಮನೆಯೊಳಗೆ ನೀರಿನ ಪೈಪ್ ಒಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *