Video: ಮಾವನಿಗೆ ಬೆಂಕಿ ಹಚ್ಚಿದ ಸೊಸೆ, ನೋವು ತಡೆಯಲಾರದೆ ಸಹಾಯಕ್ಕಾಗಿ ರಸ್ತೆಯ ತುಂಬೆಲ್ಲಾ ಓಡಿದ ವ್ಯಕ್ತಿ

Video: ಮಾವನಿಗೆ ಬೆಂಕಿ ಹಚ್ಚಿದ ಸೊಸೆ, ನೋವು ತಡೆಯಲಾರದೆ ಸಹಾಯಕ್ಕಾಗಿ ರಸ್ತೆಯ ತುಂಬೆಲ್ಲಾ ಓಡಿದ ವ್ಯಕ್ತಿ


ಚೆನ್ನೈ, ಫೆಬ್ರವರಿ 02: ಸೊಸೆಯ ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ ಪ್ರಿಯಕರನ ಜತೆ ಸೇರಿ ಮಾವನಿಗೆ ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಅಕ್ರಮ ಸಂಬಂಧ ಹೊಂದಿದ್ದಕ್ಕೆ ಗದರಿಸಿದ್ದಕ್ಕೆ ಆಕೆ ಪೆಟ್ರೋಲ್ ಮಾವ ರಾಜೇಂದ್ರನ್(64)ಅವರ ಮೇಲೆ ಸುರಿದು ಬೆಂಕಿ ಹಚ್ಚಲಾಗಿದೆ. ಬೈಕ್ ಸವಾರಿ ಮಾಡುತ್ತಿರುವ ರಾಜೇಂದ್ರನ್ ಅವರನ್ನು ತಡೆದು ಅಲ್ಲಿ ಬೆಂಕಿ ಹಚ್ಚಲಾಗಿದೆ.

ಕೂಡಲೇ ಬೆಂಕಿಯ ಉರಿ ತಡೆಯಲಾರದೆ ರಾಜೇಂದ್ರನ್ ರಸ್ತೆಯಲ್ಲಿ ತುಂಬೆಲ್ಲಾ ಇರುವ ವಿಡಿಯೋ ವೈರಲ್ ಆಗಿದೆ. ಅವರ ದೇಹದ ಮೇಲೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೊಸೆ ಜಯಪ್ರಿಯಾ ಮತ್ತು ಆಕೆಯ ಗೆಳೆಯ ಮಣಿಕಂದನ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *