Headlines

Belagavi: ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ

Belagavi: ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ


ಬೆಳಗಾವಿ, ಫೆಬ್ರವರಿ 02: ಅಕ್ರಮ ಗಣಿಗಾರಿಕೆ ನಿಲ್ಲಿಸಿದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿಯೋರ್ವರು ಜೆಸಿಬಿ ವಾಹನಕ್ಕೆ ಕಲ್ಲೆಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆದಿದೆ. ಅಕ್ರಮವಾಗಿ ನಡೆಯುತ್ತಿದೆ ಲ್ಯಾಟರೇಟ್ ಗಣಿಕಾರಿಕೆ ನಿಲ್ಲಿಸುವಂತೆ ಗಣಿ ಮತ್ತು ಭೂವಿಜ್ಞಾನಿ ಅಧಿಕಾರಿ ಬಿಂದನ್ ಪಾಟೀಲ್ ಸೂಚನೆ ನೀಡಿದರು. ಆದರೆ, ಅಧಿಕಾರಿ ಹೇಳಿದ್ರೂ ಕ್ಯಾರೇ ಎನ್ನದ ದಂಧೆಕೋರರು ತಮ್ಮ ಕೆಲಸ ಮುಂದುವರಿಸಿದ್ದಕ್ಕೆ ಜೆಸಿಬಿಗೆ ಕಲ್ಲು ಹೊಡೆದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *