ಕಿಚ್ಚ ಸುದೀಪ್ ಅವರ ಆಪ್ತ ಎನಿಸಿಕೊಂಡಿರೋ ಚಕ್ರವರ್ತಿ ಚಂದ್ರಚೂಡ್ ಸದ್ಯ ವಿವಾದದಲ್ಲಿದ್ದಾರೆ. ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ ಎಂದು ಹೇಳಿದ್ದು ಚರ್ಚೆಗೆ ಕಾರಣ. ಈ ವಿಷಯದ ಬಗ್ಗೆ ಹಿರಿಯ ನಿರ್ಮಾಪಕ ಕೆ. ಮಂಜು ಮಾತನಾಡಿದ್ದಾರೆ. ‘ಸುದೀಪ್ ಅವರು ಈ ರೀತಿಯ ವ್ಯಕ್ತಿಗಳನ್ನು ಹತ್ತಿರಕ್ಕೆ ಸೇರಿಸುವುದಿಲ್ಲ. ಬಹುಶಃ ಅವರಿಗೆ ಈ ವಿಷಯ ಗೊತ್ತಾಗುವುದಿಲ್ಲ ಅನಿಸುತ್ತದೆ. ಗೊತ್ತಾದ್ರೆ ಬೇಸರ ಆಗುತ್ತದೆ. ಅವರನ್ನು ಹತ್ತಿರ ಬಿಟ್ಟುಕೊಳ್ಳುವುದಿಲ್ಲ’ ಮಂಜು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.