ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು,

ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು,


ಬೆಂಗಳೂರು, (ಫೆಬ್ರವರಿ 03): ಕರ್ನಾಟಕ ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತೊಂದು ಕಳ್ಳಾಟ ಬಯಲಾಗಿದೆ. ಸಾಕಷ್ಟು ಬ್ರೋಕರ್‌ಗಳು ಬೇರೆ ಬೇರೆ ರಾಜ್ಯಗಳಲ್ಲಿ ನಕಲಿ ದಾಖಲೆಗಳನ್ನು ನೀಡಿ ರಿಜಿಸ್ಟ್ರೇಷನ್ ಮಾಡಿಸಿ ಮತ್ತೆ ಸಿಟಿ ಮತ್ತು ಚಂದಾಪುರ ಆರ್ಟಿಓದಲ್ಲಿ ಕ್ಲಿಯರೆನ್ಸ್ ಮಾಡಿ ಸರ್ಕಾರಕ್ಕೆ ಕೋಟ್ಯಂತರ ರುಪಾಯಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಆದರೆ, ಅಧಿಕಾರಿಗಳು ಮಾತ್ರ ಬಸ್ಸುಗಳನ್ನು ತಪಾಸಣೆ ಮಾಡದೆಯೇ ಬಸ್ಸುಗಳಿಗೆ ಸಿಸಿ ನೀಡುತ್ತಿರುವುದು ಬಯಲಾಗಿದೆ. ಈ ಬಗ್ಗೆ ದೂರುದಾರ ಪ್ರವೀಣ್ ಎಂಬವರು ಈ ಬಗ್ಗೆ ಸಂಪೂರ್ಣವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *