Headlines

Video: ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್

Video: ಮೊಬೈಲ್ ಕದ್ದು ಬಸ್ಸಿನ ಕಿಟಕಿಯಿಂದ ಜಾರಿಕೊಳ್ಳುವ ಕಳ್ಳನ ಪ್ಲ್ಯಾನ್ ಫ್ಲಾಪ್


ಚಲಿಸುತ್ತಿರುವ ಬಸ್ಸಿನಿಂದ ಮೊಬೈಲ್ ಕದ್ದು ಓಡಿ ಹೋಗುವ ಕಳ್ಳನ ಪ್ಲ್ಯಾನ್ ಫ್ಲಾಪ್ ಆಗಿರುವ ವಿಡಿಯೋ ವೈರಲ್ ಆಗಿದೆ. ಚಲಿಸುತ್ತಿದ್ದ ಬಸ್ಸಿನಲ್ಲಿ ಮೊಬೈಲ್ ಫೋನ್ ಕಸಿದುಕೊಳ್ಳಲು ಕಳ್ಳನೊಬ್ಬನ ಪ್ರಯತ್ನ ಸಿಕ್ಕಿಬಿದ್ದಿದ್ದಾನೆ. ಕಳ್ಳ ಬಸ್ಸಿನ ಕಿಟಕಿಯಲ್ಲಿ ನೇತಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಆರೋಪಿಯು ಬಸ್ಸು ಚಲಿಸುವಾಗ ಕಿಟಕಿಯ ಮೂಲಕ ಪ್ರಯಾಣಿಕನ ಮೊಬೈಲ್ ಫೋನ್ ಕಸಿದುಕೊಳ್ಳಲು ಪ್ರಯತ್ನಿಸಿದಾಗ, ಅವನು ಸುಲಭವಾಗಿ ತಪ್ಪಿಸಿಕೊಳ್ಳಬಹುದು ಎಂದು ತಿಳಿದಿದ್ದರೂ, ದೇಹ ಕಿಟಕಿಯಲ್ಲಿ ಸಿಕ್ಕಿಹಾಕಿಕೊಂಡಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *