Headlines

ಟಿ20 ವಿಶ್ವಕಪ್‌ನಲ್ಲಿ ಅಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್​ ಯಾರು ಗೊತ್ತಾ?

ಟಿ20 ವಿಶ್ವಕಪ್‌ನಲ್ಲಿ ಅಧಿಕ ಬಾರಿ ಸೊನ್ನೆ ಸುತ್ತಿದ ಬ್ಯಾಟರ್​ ಯಾರು ಗೊತ್ತಾ?


ತಮ್ಮ ವೃತ್ತಿಜೀವನದಲ್ಲಿ ನೆದರ್ಲ್ಯಾಂಡ್ಸ್ ಹಾಗೂ ದಕ್ಷಿಣ ಆಫ್ರಿಕಾ ಸೇರಿದಂತೆ ಎರಡು ರಾಷ್ಟ್ರೀಯ ತಂಡಗಳ ಪರ ಕ್ರಿಕೆಟ್ ಆಡಿದ್ದ ಆರ್.ಐ. ವ್ಯಾನ್ ಡೆರ್ ಮೆರ್ವೆ ಕೂಡ 4 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಎರಡೂ ದೇಶಗಳನ್ನು ಪ್ರತಿನಿಧಿಸಿದ್ದ ವ್ಯಾನ್ ಡೆರ್ ಮೆರ್ವೆ, 2009 ರಿಂದ 2022 ರವರೆಗೆ ನಡೆದ ಟಿ20 ರಿಂದ 21 ಪಂದ್ಯಗಳನ್ನು ಆಡಿದ್ದು, 4 ಬಾರಿ ಡಕ್ ಔಟ್ ಆಗುವ ಮೂಲಕ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.



Source link

Leave a Reply

Your email address will not be published. Required fields are marked *