Headlines

Video: ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ

Video: ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ


ನವದೆಹಲಿ, ಫೆಬ್ರವರಿ 05: ಮೆಟ್ರೋ ನಿಲ್ದಾಣದಲ್ಲಿ ಹಣ ಕೊಡಲಿಲ್ಲ ಎಂದು ಮಂಗಳಮುಖಿಯೊಬ್ಬರು ಯುವತಿ ಮುಖಕ್ಕೆ ಗುಟ್ಕಾದಿಂದ ಉಗಿದಿರುವ ವಿಡಿಯೋ ವೈರಲ್ ಆಗಿದೆ. ಯುವತಿ ವಿಡಿಯೋ ಮಾಡುತ್ತಿರುತ್ತಾರೆ, ಆಗ ಹಣ ಕೊಡು ಎಂದು ಆಕೆಗೆ ಆಶೀರ್ವಾದ ಮಾಡಲು ಮಂಗಳಮುಖಿ ಮುಂದೆ ಬರುತ್ತಾರೆ. ಆಗ ಆಕೆ ಕೊಡುವುದಿಲ್ಲ ಎಂದಿದ್ದಕ್ಕೆ ಮಂಗಳಮುಖಿಯರ ಶಾಪ ನಿನಗೆ ತಟ್ಟುತ್ತೆ ಎನ್ನುತ್ತಾರೆ. ಅದಕ್ಕೆ ಯುವತಿ ಗಾಬರಿಗೊಳ್ಳದೆ ನಿಮ್ಮ ಆಶೀರ್ವಾದ ಸಿಗದಿದ್ದರೆ ಏನಾಗುವುದಿಲ್ಲ ಮುಂದಕ್ಕೆ ಹೋಗುತ್ತಾಳೆ. ಆ ಯುವತಿ ಕ್ಯಾಮೆರಾವನ್ನು ಎಸ್ಕಲೇಟರ್ ಬಳಿ ಇರಿಸಿ ವಿಷಯವನ್ನು ರೆಕಾರ್ಡ್ ಮಾಡಲು ಪ್ರಾರಂಭಿಸಿದಾಗ, ಮಂಗಳಮುಖಿ ಆಕೆಯ ಮೇಲೆ ಗುಟ್ಕಾ ಉಗುಳುತ್ತಾಳೆ. ಇದನ್ನು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಬಹುದು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *